ಕಷ್ಟಕಾಲದಲ್ಲಿ ಬೆನ್ನಿಗೆ ನಿಂತ ಕುಮಾರಣ್ಣ

0
32

ಬೆಂಗಳೂರು: ಸಂಸದ ಪ್ರತಾಪ್ ಸಿಂಹ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನ ಭೇಟಿಯಾಗಿ ಧನ್ಯವಾದ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಕಷ್ಟಕಾಲದಲ್ಲಿ ಸತ್ಯಸಂಗತಿಯನ್ನು ಜನರ ಮುಂದಿಟ್ಟು ಬೆನ್ನಿಗೆ ನಿಂತ ಕುಮಾರಣ್ಣನಿಗೆ ಧನ್ಯವಾದಗಳನ್ನು ಖುದ್ದು ತಿಳಿಸಿದ ಸಂದರ್ಭ ಎಂದು ಬರೆದುಕೊಂಡು ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

Previous articleಅಯೋಧ್ಯೆಯಲ್ಲಿ ಕರ್ನಾಟಕ ಬ್ಯಾಂಕ್‌
Next articleಗ್ರಹಗತಿ ಕೈ ಕೊಟ್ಟಾಗಲೂ ಸಾರಥಿ ಮಹಾರಥಿ