ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮುಂದೂಡಿಕೆ

0
15

ಬೆಂಗಳೂರು: ಮುಂದಿನ ಎರಡು-ಮೂರು ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಎಂದು ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ಮಂಗಳವಾರ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡುವುದಾಗಿ ಘೋಷಣೆ ಮಾಡಿತ್ತು. ಆದರೆ ಹಲವು ರಾಜಕೀಯ ಬೆಳವಣಿಗೆಗಳ ಬೆನ್ನಲ್ಲೇ ಪಟ್ಟಿ ಬಿಡುಗಡೆಯನ್ನು ಮುಂದೂಡಿದೆ.

Previous articleಪೊಲೀಸರ ಮೇಲೆ ಹಲ್ಲೆಗೆ ಯತ್ನ; ಗುಂಡು ಹಾರಿಸಿದ ಇನ್ಸ್‌ಪೆಕ್ಟರ್‌
Next articleಕನ್ನಡದಲ್ಲಿಯೇ ಯುಗಾದಿ ಹಬ್ಬದ ಶುಭಕೋರಿದ ಮೋದಿ