ಕಾಂಗ್ರೆಸ್‌ ಕೈಗೆ ಅದೃಷ್ಟದ ಗೆರೆ

0
11
ಬದಲಾದ ಪ್ರಜಾದ್ವನಿ

ಡಿ.ಕೆ. ಶಿವಕುಮಾರ್‌ ಅವರು ಬದಲಾವಣೆ ಮಾಡಿರುವ ಹಸ್ತದಲ್ಲಿ ಮೂರು ಗೆರೆಯ ಜೊತೆಗೆ ಮಧ್ಯದಲ್ಲಿ ಒಂದು ಗೆರೆ ಎಳೆಯಲಾಗಿದೆ. ಈ ಗೆರೆ ತೋರು ಬೆರಳು ಮತ್ತು ಮಧ್ಯದ ಬೆರಳಿನ ಮಧ್ಯ ತಲುಪುತ್ತದೆ. ಇದನ್ನು ಖ್ಯಾತ ಸಂಖ್ಯಾಶಾಸ್ತ್ರಜ್ಞರ ಸಲಹೆ ಮೇರೆಗೆ ಹಸ್ತದಲ್ಲಿ ರೇಖೆ ಬದಲಾವಣೆ ಮಾಡಿದ ಮಾಡಲಾಗಿದೆ ಎಂದು ಕೇಳಿಬರುತ್ತಿದೆ. ಇನ್ನು ಈ ಬದಲಾವಣೆಯ ಹೊಸ ಮಾದರಿಯ ಹಸ್ತದ ಗುರುತನ್ನು ಡಿ.ಕೆ. ಶಿವಕುಮಾರ್‌ ಅವರ ನೇತೃತ್ವದ ಪ್ರಜಾಧ್ವನಿ ಯಾತ್ರೆಯಲ್ಲಿ ಮಾತ್ರ ಬಳಕೆಯಾಗುತ್ತಿದೆ. 42 ವರ್ಷಗಳ ಬಳಿಕ ಕಾಂಗ್ರೆಸ್‌ ಹಸ್ತದ ಗುರುತು ಬದಲಾವಣೆ ಆಗಿದೆ.

Previous articleಕೆ. ಸೋಮಶೇಖರ್‌ ಬಿಡಿಸಿದ ನಾಡದೇವತೆಯ ಚಿತ್ರ ಅಧಿಕೃತ
Next articleಬಿಜೆಪಿ ಯಾವತ್ತೂ ಜನಾಶೀರ್ವಾದಿಂದ ಅಧಿಕಾರಕ್ಕೆ ಬಂದಿಲ್ಲ….