Home ತಾಜಾ ಸುದ್ದಿ ಕಾಂಗ್ರೆಸ್‌ ವಿಜಯೋತ್ಸವದಲ್ಲಿ ಪಾಕಿಸ್ತಾನಕ್ಕೆ ಜೈಕಾರ..!

ಕಾಂಗ್ರೆಸ್‌ ವಿಜಯೋತ್ಸವದಲ್ಲಿ ಪಾಕಿಸ್ತಾನಕ್ಕೆ ಜೈಕಾರ..!

0

ಬೆಳಗಾವಿ ಉತ್ತರ ಕ್ಷೇತ್ರದ ಅಭ್ಯರ್ಥಿ ರಾಜು ಸೇಠ ಪರವಾಗಿ ವಿಜಯೋತ್ಸವ ಆಚರಣೆ ಸಂದರ್ಭದಲ್ಲಿ ಕೆಲವರು ಪಾಕಿಸ್ತಾನ ಪರ ಘೋಷಣೆ ಕೂಗಿದ ಘಟನೆ ನಡೆದಿದೆ. ‌ಆಗ ಅಲ್ಲಿದ್ದ ಪೊಲೀಸ್ ಅಧಿಕಾರಿ ಈ ರೀತಿ ಮಾಡಿದರೆ ನೀವು ಮನೆ ಮುಟ್ಟುವುದು ಕಷ್ಟವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

Exit mobile version