ನಮ್ಮ ಜಿಲ್ಲೆಉತ್ತರ ಕನ್ನಡತಾಜಾ ಸುದ್ದಿಸುದ್ದಿರಾಜ್ಯ ಕಾಗೇರಿ ನಾಮಪತ್ರ ಸಲ್ಲಿಕೆ By Samyukta Karnataka - April 12, 2024 0 24 ಕಾರವಾರ: ಉತ್ತರ ಕನ್ನಡ ಲೋಕಸಭಾ ಚುನಾವಣೆ ಅಭ್ಯರ್ಥಿ ವಿಶ್ವೇಶ್ವರ ಹೆಗ್ಡೆ ಕಾಗೇರಿ ಅವರ ನಾಮಪತ್ರ ಸಲ್ಲಿಸಿದರು.ನಾಮಪತ್ರ ಸಲ್ಲಿಕೆಗು ಮುನ್ನ ಸಿದ್ದಿವಿನಾಯಕ ದೇವಸ್ಥಾನ, ಮಾಲಾದೇವಿ ದೇವಸ್ಥಾನ, ಟ್ಯಾಗೋರ್ ಕಡಲತೀರದಲ್ಲಿ ಸಮುದ್ರಕ್ಕೆ ಪೂಜೆ ಸಲ್ಲಿಸಿ ಮೆರವಣಿಗೆಯ ಮುಖಾಂತರ ಸಾಗಿ ನಾಮಪತ್ರ ಸಲ್ಲಿಸಿದರು.