Home ನಮ್ಮ ಜಿಲ್ಲೆ ಉತ್ತರ ಕನ್ನಡ ಕಾಗೇರಿ ನಾಮಪತ್ರ ಸಲ್ಲಿಕೆ

ಕಾಗೇರಿ ನಾಮಪತ್ರ ಸಲ್ಲಿಕೆ

0

ಕಾರವಾರ: ಉತ್ತರ ಕನ್ನಡ ಲೋಕಸಭಾ ಚುನಾವಣೆ ಅಭ್ಯರ್ಥಿ ವಿಶ್ವೇಶ್ವರ ಹೆಗ್ಡೆ ಕಾಗೇರಿ ಅವರ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಗು ಮುನ್ನ ಸಿದ್ದಿವಿನಾಯಕ ದೇವಸ್ಥಾನ, ಮಾಲಾದೇವಿ ದೇವಸ್ಥಾನ, ಟ್ಯಾಗೋರ್ ಕಡಲತೀರದಲ್ಲಿ ಸಮುದ್ರಕ್ಕೆ ಪೂಜೆ ಸಲ್ಲಿಸಿ ಮೆರವಣಿಗೆಯ ಮುಖಾಂತರ ಸಾಗಿ ನಾಮಪತ್ರ ಸಲ್ಲಿಸಿದರು.

Exit mobile version