ಕಾರ್ಯಕರ್ತರಿಗೆ ಕಾರ್ಯಾಲಯವೇ ದೇವಸ್ಥಾನ

0
10

ಬೆಳಗಾವಿ: ಕಾರ್ಯಕರ್ತರಿಗೆ ಕಾರ್ಯಾಲಯವೇ ದೇವಸ್ಥಾನ ಎಂದು ಬಿಜೆಪಿ‌ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಹೇಳಿದ್ದಾರೆ.
ಅವರು ಬೆಳಗಾವಿ ನಗರ ಹಾಗೂ ಗ್ರಾಮಾಂತರ ಜಿಲ್ಲೆಯ ಪಕ್ಷದ ಕಾರ್ಯಾಲಯದ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು,ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿವಿ, ಬೆಳಗಾವಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಸಂಜಯ್ ಪಾಟೀಲ್, ನಗರ ಜಿಲ್ಲಾ ಅಧ್ಯಕ್ಷ ಹಾಗೂ ಮಾಜಿ ಶಾಸಕ ಅನಿಲ್ ಬೆನಕೆ, ಚಿಕ್ಕೋಡಿ ಜಿಲ್ಲಾಧ್ಯಕ್ಷ ರಾಜೇಶ್ ನೇರಳೆ, ಶಶಿಕಲಾ ಜೊಲ್ಲೆ, ಅಭಯ್ ಪಾಟೀಲ್, ಮಾಜಿ ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ, ಶಂಕರೇಗೌಡ ಪಾಟೀಲ್, ರಾಜ್ಯ ವಕ್ತಾರ ಎಂ.ಬಿ‌.ಜಿರಲಿ, ಚಂದ್ರಶೇಖರ ಕವಟಗಿ, ಬಸವರಾಜ ಯಂಕಂಚಿ, ಡಾ. ರವಿಪಾಟೀಲ್ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಮುಖಂಡರು ಹಾಗೂ ಸ್ಥಳೀಯ ಜನ ಪ್ರತಿನಿಧಿಗಳು ಉಪಸ್ಥಿತರಿದ್ದರು.

Previous articleದುರ್ಗೆಯ ನಾಡಿನಲ್ಲಿ ಹೆಣ್ಣು ಭ್ರೂಣಗಳ ಆಕ್ರಂದನ
Next articleಶಿರಸಿ: ಭಾರಿ ಅಗ್ನಿ ದುರಂತ