Home ನಮ್ಮ ಜಿಲ್ಲೆ ಧಾರವಾಡ ಕಿಮ್ಸ್ ಆವರಣದಲ್ಲಿ ಕೋಟಿ ಕಂಠ ಗಾಯನ

ಕಿಮ್ಸ್ ಆವರಣದಲ್ಲಿ ಕೋಟಿ ಕಂಠ ಗಾಯನ

0
KIMS

67 ನೇ ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಹುಬ್ಬಳ್ಳಿ ಕಿಮ್ಸ್ ಆವರಣದಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮದಡಿ ಶಾಲಾ ಮಕ್ಕಳು, ಕನ್ನಡ ಸಂಘಟನೆಗಳ ಪ್ರತಿನಿಧಿಗಳು, ಅಭಿಮಾನಿಗಳು ನಾಡು ನುಡಿ ಅಭಿಮಾನದ ಗೀತೆಗಳ ಗಾಯನ ಪ್ರಸ್ತುತಪಡಿಸಿದರು.

Exit mobile version