ತಾಜಾ ಸುದ್ದಿನಮ್ಮ ಜಿಲ್ಲೆಬೆಂಗಳೂರುಸುದ್ದಿರಾಜ್ಯ ಕುಮಾರಸ್ವಾಮಿ ಭೇಟಿಯಾದ ಜಗದೀಶ ಶೆಟ್ಟರ By Samyukta Karnataka - September 4, 2023 0 15 ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಅವರು ಇಂದು ಬೆಂಗಳೂರಿನ ಜೆ.ಪಿ.ನಗರದ ನಿವಾಸದಲ್ಲಿ ಮಾಜಿ ಮುಖ್ಯ ಮಂತ್ರಿ ಕುಮಾರಸ್ವಾಮಿಯವರನ್ನು ಭೇಟಿ ಮಾಡಿ, ಯೋಗಕ್ಷೇಮ ವಿಚಾರಿಸಿದರು.