Home ಅಪರಾಧ ಕೆಪಿಟಿಸಿಎಲ್ ಪರೀಕ್ಷಾ ಅಕ್ರಮ: ಮತ್ತೋರ್ವನ ಬಂಧನ

ಕೆಪಿಟಿಸಿಎಲ್ ಪರೀಕ್ಷಾ ಅಕ್ರಮ: ಮತ್ತೋರ್ವನ ಬಂಧನ

0

ಬೆಳಗಾವಿ: ಕೆಪಿಟಿಸಿಎಲ್ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಮತ್ತೋರ್ವನನ್ನು ಗೋಕಾಕ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ದರ್ಗಾಶಿರೂರಿನ ನಿವಾಸಿ ಶಿವರಾಜ್ ಲಕ್ಷ್ಮೀಪುತ್ರ ಪೊಲೀಸಪಾಟೀಲ್(೨೮) ಎಂದು ಗುರುತಿಸಲಾಗಿದ್ದು, ಈತನಿಂದ ಪರೀಕ್ಷೆ ಬರೆಯಲು ಬಳಸಿದ ಮೈಕ್ರೋ ಚಿಪ್ ಹಾಗೂ ಡಿವೈಸ್ ವಶಪಡಿಕೊಳ್ಳಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸಂಜೀವ ಪಾಟೀಲ ತಿಳಿಸಿದ್ದಾರೆ.

Exit mobile version