ಕೇರಳ ಮಾಜಿ ಸಿಎಂ ನಿಧನ

0
20

ಬೆಂಗಳೂರು: ಕೇರಳ ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುತ್ಸದ್ಧಿ ನಾಯಕ ಒಮ್ಮನ್ ಚಾಂಡಿ ಅವರು ವಿಧಿವಶರಾಗಿದ್ದಾರೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ.

Previous articleಕರ್ನಾಟಕದ ಹೆಮ್ಮೆ, ಪರಂಪರೆ, ಸ್ವಾಭಿಮಾನಕ್ಕೆ ಘಟಶ್ರಾದ್ಧ
Next articleಗ್ಯಾರಂಟಿ ಯೋಜನೆಗಳಿಗೆ ಆ್ಯಪ್‌ಗಳ ಅಡ್ಡಗಾಲು