Home ನಮ್ಮ ಜಿಲ್ಲೆ ಕೋಮುದ್ವೇಷಕ್ಕೆ ಬಲಿಯಾದ ನಾಲ್ಕು ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ತಲಾ ೨೫ ಲಕ್ಷ ಪರಿಹಾರ

ಕೋಮುದ್ವೇಷಕ್ಕೆ ಬಲಿಯಾದ ನಾಲ್ಕು ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ತಲಾ ೨೫ ಲಕ್ಷ ಪರಿಹಾರ

0

ಬೆಂಗಳೂರು: ಕರಾವಳಿಯಲ್ಲಿ ಕೋಮುದ್ವೇಷಕ್ಕೆ ಬಲಿಯಾದ ನಾಲ್ವರು ಯುವಕರ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ 25 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದೆ. ದುಷ್ಕರ್ಮಿಗಳಿಂದ ಹತ್ಯೆಗೀಡಾದ ದೀಪಕ್ ರಾವ್, ಮಸೂದ್, ಮುಹಮ್ಮದ್ ಫಾಝಿಲ್, ಅಬ್ದುಲ್ ಜಲೀಲ್ ಕುಟುಂಬಕ್ಕೆ ರಾಜ್ಯ ಸರ್ಕಾರ ಪರಿಹಾರವನ್ನ ಘೋಷಿಸಿದೆ.

Exit mobile version