ತಾಜಾ ಸುದ್ದಿನಮ್ಮ ಜಿಲ್ಲೆಬೆಂಗಳೂರುಸುದ್ದಿರಾಜ್ಯ ಖಾಲಿ ನೀರಿನ ಬಾಟಲಿ ಹಿಂಪಡೆಯಲು ನಿಯಮ By Samyukta Karnataka - March 22, 2025 0 ಬೆಂಗಳೂರು: ನೀರಿನ ಬಾಟಲಿಗಳನ್ನು ಎಲ್ಲೆಂದರಲ್ಲಿ ಎಸೆಯುವುದನ್ನು ತಡೆಯಲು ನೀರಿನ ಬಾಟಲಿ ಮಾರುವ ಮಳಿಗೆಗಳು ಕಡ್ಡಾಯವಾಗಿ ಖಾಲಿ ಬಾಟಲಿಗೆ ಕನಿಷ್ಠ ಬೆಲೆ ನೀಡಿ ಮರುಖರೀದಿಸುವಂತೆ ಸಚಿವ ಈಶ್ವರ ಬಿ ಖಂಡ್ರೆ ನಿಯಮ ರೂಪಿಸಿ ಸೂಚನೆ ಹೋರಡಿಸಿದ್ದಾರೆ.