Home ತಾಜಾ ಸುದ್ದಿ ಖ್ಯಾತ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ

ಖ್ಯಾತ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ

0

ಬೆಂಗಳೂರು: ಖ್ಯಾತ ಡೈರೆಕ್ಟರ್ ಗುರುಪ್ರಸಾದ್ ಅವರ ಮೃತದೇಹ ಕೊಳತೆ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮಠ ಸಿನಿಮಾದ ಮೂಲಕ ಬೆಳಕಿಗೆ ಬಂದಿದ್ದ ಗುರುಪ್ರಸಾದ ಅವರು, ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಭವಿಸಿದೆ.
ಮನೆಯಲ್ಲಿನ ಪ್ಯಾನ್‌ಗೆ ನೇಣು ಬಿಗಿದುಕೊಂಡಿ ಅವರು ಕಳೆದ ಹತ್ತು ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ನಿರ್ದೇಶಕನಾಗಿ ಕನ್ನಡ ಚಿತ್ರರಂಗದಲ್ಲಿ ಹೆಸರು ಮಾಡಿದ್ದ ಅವರ ಸಾವಿನ ಹಿಂದಿರುವ ರಹಸ್ಯ ತಿಳಿಯಲು ಪೊಲೀಸರು ತನಿಖೆ ಆರಂಭ ಮಾಡಿದ್ದಾರೆ.

Exit mobile version