Home ತಾಜಾ ಸುದ್ದಿ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಡಿ.ಕೆ. ಶಿವಕುಮಾರ ಪ್ರಮಾಣ

ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಡಿ.ಕೆ. ಶಿವಕುಮಾರ ಪ್ರಮಾಣ

0

ಬೆಂಗಳೂರು: ಕರ್ನಾಟಕ ರಾಜ್ಯದ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ರಾಜಧಾನಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ಅವರು ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲರಾದ ಥಾವರಚಂದ್‌ ಗೆಹ್ಲೋಟ್‌ ಅವರು ಪ್ರಮಾಣವಚನ ಬೋಧಿಸಿದರು.

Exit mobile version