Home ಅಪರಾಧ ಗಡ್ಕರಿಗೆ ಬೆದರಿಕೆ: ಬೆಳಗಾವಿಯಿಂದ ಆರೋಪಿ ಕರೆದೊಯ್ದ ನಾಗ್ಪುರ ಪೊಲೀಸರು

ಗಡ್ಕರಿಗೆ ಬೆದರಿಕೆ: ಬೆಳಗಾವಿಯಿಂದ ಆರೋಪಿ ಕರೆದೊಯ್ದ ನಾಗ್ಪುರ ಪೊಲೀಸರು

0

ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಕಚೇರಿಗೆ ಎರಡು ಬಾರಿ ಬೆದರಿಕೆ ಕರೆಗಳನ್ನು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ನಾಗ್ಪುರ ಪೊಲೀಸರು ಬೆಳಗಾವಿ ಜೈಲಿನಿಂದ ವಶಕ್ಕೆ ಪಡೆದುಕೊಂಡಿದ್ದಾರೆ.
ಕೊಲೆ ಪ್ರಕರಣದಲ್ಲಿ ಹಿಂಡಲಗಾ ಜೈಲಿನಲ್ಲಿದ್ದ ಆರೋಪಿ ಜಯೇಶ್ ಪೂಜಾರಿ ಅಲಿಯಾಸ್ ಜಯೇಶ್ ಕಾಂತ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜೈಲಿನಿಂದ ಬಂಧಿಸಿ ಆತನನ್ನು ಬೆಳಗ್ಗೆ ವಿಮಾನದಲ್ಲಿ ನಾಗ್ಪುರಕ್ಕೆ ಕರೆದೊಯ್ಯಲಾಗಿದೆ.

Exit mobile version