Home ಸುದ್ದಿ ದೇಶ ಗುಜರಾತ್ ವಿಧಾನಸಭೆಗೆ ಡಿಸೆಂಬರನಲ್ಲಿ 2 ಹಂತಗಳಲ್ಲಿ ಚುನಾವಣೆ

ಗುಜರಾತ್ ವಿಧಾನಸಭೆಗೆ ಡಿಸೆಂಬರನಲ್ಲಿ 2 ಹಂತಗಳಲ್ಲಿ ಚುನಾವಣೆ

0
RajivKumar

182 ಸದಸ್ಯ ಬಲದ ಗುಜರಾತ್ ವಿಧಾನಸಭೆಗೆ ಬರುವ ಡಿಸೆಂಬರ್ 1 ಹಾಗೂ 5ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಘೋಷಿಸಿದ್ದಾರೆ.

Exit mobile version