ಮೈಸೂರು: ರಾಜ್ಯ ಸರಕಾರದ ಮಹತ್ವಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ಸಿಕ್ಕಿದೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಡಿಜಿಟಲ್ ಬಟನ್ ಒತ್ತುವ ಮೂಲಕ ಮಲ್ಲಿಕಾರ್ಜುನ ಖರ್ಗೆ ಚಾಲನೆ ನೀಡಿದರು.
ಮೈಸೂರು: ರಾಜ್ಯ ಸರಕಾರದ ಮಹತ್ವಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ಸಿಕ್ಕಿದೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಡಿಜಿಟಲ್ ಬಟನ್ ಒತ್ತುವ ಮೂಲಕ ಮಲ್ಲಿಕಾರ್ಜುನ ಖರ್ಗೆ ಚಾಲನೆ ನೀಡಿದರು.
ರಾಜ್ಯ ಸರಕಾರದ ಮಹತ್ವಾಂಕ್ಷಿ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ಸಿಕ್ಕಿದೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಡಿಜಿಟಲ್ ಬಟನ್ ಒತ್ತುವ ಮೂಲಕ ಮಲ್ಲಿಕಾರ್ಜುನ ಖರ್ಗೆ ಚಾಲನೆ ನೀಡಿದರು. pic.twitter.com/L05cUXjfLe
— Samyukta Karnataka (@samyuktakarnat2) August 30, 2023