Home ಕ್ರೀಡೆ ಗ್ರಾಂಡ್‌ಮಾಸ್ಟರ್‌ಗೆ ಅಭಿನಂದಿಸಿದ ಕ್ರೀಡಾ ಸಚಿವ ಅನುರಾಗ್ ಠಾಕೂರ್

ಗ್ರಾಂಡ್‌ಮಾಸ್ಟರ್‌ಗೆ ಅಭಿನಂದಿಸಿದ ಕ್ರೀಡಾ ಸಚಿವ ಅನುರಾಗ್ ಠಾಕೂರ್

0

ನವದೆಹಲಿ: ಇತ್ತೀಚೆಗೆ ಅಜರ್‌ಬೈಜಾನ್‌ನ ಬಾಕುದಲ್ಲಿ ನಡೆದ ಫಿಡೆ ಚೆಸ್ ವಿಶ್ವಕಪ್‌ನ ಫೈನಲ್ ಪಂದ್ಯದಲ್ಲಿ ಪ್ರಜ್ಞಾನಂದ ವಿಶ್ವ ನಂ.೧ ಆಟಗಾರ ನಾರ್ವೆಯ ಮ್ಯಾಗ್ನಸ್ ಕಾರ್ಲ್ಸಸನ್ ವಿರುದ್ಧ ನಡೆದ ಫೈನಲ್ ಪಂದ್ಯದ ಟ್ರೈಬೇಕರ್‌ನಲ್ಲಿ ಸೋತು ರನ್ನರ್ ಅಪ್ ಆದ ೧೮ ವರ್ಷದ ಚೆಸ್ ಚತುರ ಪ್ರಜ್ಞಾನಂದ ಅವರಿಗೆ ಕೇಂದ್ರ ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಶುಕ್ರವಾರ ಭೇಟಿ ಮಾಡಿ ಅಭಿನಂದಿಸಿದ್ದಾರೆ. ಗುರುವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರಜ್ಞಾನಂದರನ್ನು ಭೇಟಿ ಮಾಡಿದ್ದರು.

https://twitter.com/samyuktakarnat2/status/1697526960656674862

Exit mobile version