ಚುನಾವಣಾ ಫಲಿತಾಂಶ: ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಸಂಜೆ ಪ್ರಧಾನಿ ಮಾತು

0
13

ನವದೆಹಲಿ: ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಸದ್ಯ ಮೂರು ರಾಜ್ಯಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಗೆಲುವು ನಿಚ್ಚಳವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಸಂಜೆ ಮಾತನಾಡಲಿದ್ದಾರೆ. ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Previous articleಮೋದಿಯವರ ಭರವಸೆಯಲ್ಲಿ ಭಾರತ ನಂಬಿಕೆ ಇಟ್ಟಿದೆ
Next articleನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ, ಕರ್ನಾಟಕ ಕಾಂಗ್ರೆಸ್‌ಗೂ ಎಚ್ಚರಿಕೆ ಗಂಟೆ