Home Advertisement
Home ತಾಜಾ ಸುದ್ದಿ ಚುನಾವಣಾ ವೇಳಾಪಟ್ಟಿ: ಸುದ್ದಿಗೋಷ್ಠಿ ಆರಂಭ

ಚುನಾವಣಾ ವೇಳಾಪಟ್ಟಿ: ಸುದ್ದಿಗೋಷ್ಠಿ ಆರಂಭ

0
112
ಆಯೋಗ

ನವದೆಹಲಿ: ಕೇಂದ್ರ ಚುನಾವಣಾ ಆಯೋಗವು ಕರ್ನಾಟಕ ವಿಧಾನಸಭೆಗೆ ನಡೆಯಲಿರುವ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಲಿದ್ದು ಚುನಾವಣಾ ಆಯೋಗ ಸುದ್ದಿಗೋಷ್ಠಿಯನ್ನು ನಡೆಸಿದ್ದಾರೆ. ರಾಜ್ಯ ಸಾರ್ವತ್ರಿಕ ಚುನಾವಣೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಕಳೆದ ಬಾರಿ ಒಂದೇ ಹಂತದಲ್ಲಿ ಮತದಾನ ನಡೆದಿತ್ತು.

Previous articleಇಂದೇ ಚುನಾವಣೆ ಘೋಷಣೆ
Next articleಮನೆಯಿಂದ ಮತದಾನ