ಚುನಾವಣೆ ಯಾವುದೇ ಸಂದರ್ಭದಲ್ಲಾದರೂ ಘೋಷಣೆ: ಕೇಂದ್ರ ಸಚಿವ ಜೋಶಿ

0
16
ಪ್ರಲ್ಹಾದ್ ಜೋಶಿ

ಹುಬ್ಬಳ್ಳಿ : ವಿಧಾನ ಸಭಾ ಚುನಾವಣೆ ಯಾವುದೇ ಸಂದರ್ಭದಲ್ಲಾದರೂ ಘೋಷಣೆ ಆಗಬಹುದು ಎಂದು ಕೇಂದ್ರ ಸಂಸದೀಯ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ಇಲ್ಲಿನ ಆದರ್ಶನಗರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ನ್ಯಾ.ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸುವ ಮೂಲಕ ಆ ಸಮುದಾಯದ ಬೇಡಿಕೆಯನ್ನು ಈಡೇರಿಸಿದ್ದಾರೆ. ಯಾರೂ ಮಾಡದ ಕೆಲಸ ಮಾಡಿದ್ದಾರೆ. ಈ ಸಂದರ್ಭದಲ್ಲಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.

Previous articleಎಸ್ಸಿ,ಎಸ್ಟಿ,ಒಬಿಸಿಗೆ ಯಾಮಾರಿಸಿದ್ದೇ ಕಾಂಗ್ರೆಸ್ ಸಾಧನೆ: ಮುಖ್ಯಮಂತ್ರಿ
Next articleಯಾರೂ ಮಾಡದ ಕೆಲಸ ಬಿಜೆಪಿ ಸರ್ಕಾರ ಮಾಡಿದೆ: ಸಚಿವ ಮುರುಗೇಶ ನಿರಾಣಿ