ಜಗದೀಶ್ ಶೆಟ್ಟರ್ ನಾಮಪತ್ರ ಸಲ್ಲಿಕೆ

0
12

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ನಾಮಪತ್ರ ಸಲ್ಲಿಸಿದರು.
ಮಾಜಿ ಸಚಿವ ರಮೇಶ ಜಾರಕಿಹೊಳಿ, ಸಂಸದೆ ಮಂಗಲ ಅಂಗಡಿ, ಬಿಜೆಪಿ ಉಪಾಧ್ಯಕ್ಷ ಅನಿಲ ಬೆನಕೆ ಸಾಥ್ ನೀಡಿದರು. ನಾಮಪತ್ರ ಸಲ್ಲಿಕೆಗೂ ಮುನ್ನ ದೇವಸ್ಥಾನಗಳಿಗೆ ಭೇಟಿ ನೀಡಿ ದರ್ಶನ ಪಡೆದು ಆಶೀರ್ವಾದ ಪಡೆದಿದ್ದಾರೆ.

Previous articleದಿಂಗಾಲೇಶ್ವರ ಸ್ವಾಮೀಜಿ ದುಸ್ಸಾಹಸಕ್ಕೆ ಕೈ ಹಾಕಬಾರದು
Next articleಹಾವೇರಿ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ