Home Advertisement
Home ತಾಜಾ ಸುದ್ದಿ ಜಗದೀಶ ಶೆಟ್ಟರ ನಾಮಪತ್ರ ಸಲ್ಲಿಕೆ

ಜಗದೀಶ ಶೆಟ್ಟರ ನಾಮಪತ್ರ ಸಲ್ಲಿಕೆ

0
117

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಜಗದೀಶ್ ಶೆಟ್ಟರ್ ಅವರು ಮಹಾನಗರ ಪಾಲಿಕೆಯ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ಜಗದೀಶ್ ಶೆಟ್ಟರ್ ಅವರಿಗೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ, ಮಾಜಿ ಸಚಿವ ಎಂ.ಬಿ. ಪಾಟೀಲ, ಮಾಜಿ ಸಚಿವ ಆರ್.ವಿ. ದೇಶಪಾಂಡೆ, ಮಲ್ಲಿಕಾರ್ಜುನ ಸಾವಕಾರ, ಪ್ರಸಾದ ಅಬ್ಬಯ್ಯ ನಾಮಪತ್ರ ಸಲ್ಲಿಸಿದರು‌
ಇದಕ್ಕು ಮೊದಲು ನಾಗಶೆಟ್ಟಿಕೊಪ್ಪದ ಆಂಜನೇಯ ದೇವಸ್ಥಾನ, ಸಿದ್ಧಾರೂಢಸ್ವಾಮಿ ಮಠ, ಮೂರುಸಾವಿರ ಮಠ, ಪತೇಶಾವಲಿ ದರ್ಗಾ ಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಇನ್ನೂ ಮೇಲೆ ನಾಗಶೆಟ್ಟಿಕೊಪ್ಪದಿಂದ‌ ಬೃಹತ್ ಮೆರವಣಿಗೆ ಮೂಲಕ ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ

Previous articleಪೋಸ್ಟಲ್ ಬ್ಯಾಲೆಟ್ ದುರ್ಬಳಕೆ ಸಾಧ್ಯತೆ :ಉಗ್ರಪ್ಪ ಗಂಭೀರ ಆರೋಪ
Next articleಮತದಾರರಿಗೆ ಹಂಚಲು ಸಂಗ್ರಹಿಸಿಟ್ಟಿದ್ದ ಲಕ್ಷಾಂತರ ಬೆಲೆಬಾಳುವ ವಸ್ತುಗಳು ಜಪ್ತಿ