ಜಪಾನ್ ಏರ್‌ಲೈನ್ಸ್ ವಿಮಾನಕ್ಕೆ ಬೆಂಕಿ

0
19

ಟೋಕಿಯೊ: ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಜಪಾನ್ ಏರ್‌ಲೈನ್ಸ್ ವಿಮಾನವು ಟೋಕಿಯೊದ ಹನೆಡಾ ವಿಮಾನ ನಿಲ್ದಾಣದ ರನ್‌ವೇಯಲ್ಲಿ ಕೋಸ್ಟ್ ಗಾರ್ಡ್ ವಿಮಾನಕ್ಕೆ ಸಂಭವನೀಯ ಡಿಕ್ಕಿಯ ನಂತರ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ.
ಜಪಾನ್ ಏರ್‌ಲೈನ್ಸ್ ವಿಮಾನದಲ್ಲಿದ್ದ ಎಲ್ಲಾ 379 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಸ್ಥಳಾಂತರಿಸಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್‌ ಆಗಿವೆ.

Previous articleಬಂಧಿಸುವುದರ ಹಿಂದಿನ ಉದ್ದೇಶ ಏನು?
Next articleನಾಳೆ ಹುಬ್ಬಳ್ಳಿ ಪ್ರತಿಭಟನೆಯಲ್ಲಿ ನಾನು ಪಾಲ್ಗೊಳ್ಳಲಿದ್ದೇನೆ