Home ತಾಜಾ ಸುದ್ದಿ ಜಾರ್ಖಂಡ್‌ ವಿಧಾನಸಭೆಗೆ ಚುನಾವಣೆ ಘೋಷಣೆ

ಜಾರ್ಖಂಡ್‌ ವಿಧಾನಸಭೆಗೆ ಚುನಾವಣೆ ಘೋಷಣೆ

0

ನವದೆಹಲಿ: ಜಾರ್ಖಂಡ್‌ ವಿಧಾನಸಭೆಗೆ ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ನವೆಂಬರ್‌ 13ರಂದು ಮೊದಲ ಹಂತ ಹಾಗೂ ನವೆಂಬರ್‌ 20ರಂದು ಎರಡನೇ ಹಂತದ ಚುನಾವಣೆಗೆ ಮತದಾನ ನಡೆಯಲಿದೆ ಎಂದು ಸಿಇಸಿ ರಾಜೀವ್ ಕುಮಾರ್ ತಿಳಿಸಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊದಲ ಹಂತಕ್ಕೆ ಅಕ್ಟೋಬರ್‌ 25ರಂದು ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದ್ದು, ಎರಡನೇ ಹಂತಕ್ಕೆ ಅ. 29 ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದೆ. ನವೆಂಬರ್‌ 23ರಂದು ಮತ ಎಣಿಕೆ ನಡೆಯಲಿದೆ ಎಂದು ತಿಳಿಸಿದ್ದಾರೆ.

Exit mobile version