ಜಿಮ್ನಾಸ್ಟಿಕ್‍ನಲ್ಲಿ ಭಾರತಕ್ಕೆ ಮೊದಲ ಚಿನ್ನ

0
7

ತಾಷ್ಕೆಂಟ: ಜಿಮ್ನಾಸ್ಟಿಕ್ ಚಾಂಪಿಯನ್‍ಶಿಪ್‍ನಲ್ಲಿ ಚಿನ್ನ ಪಡೆದ ಭಾರತದ ಮೊದಲ ಅಥ್ಲೀಟ್ ಎಂಬ ಕೀರ್ತಿಗೆ ದೀಪಾ ಕರ್ಮಾಕರ್ ಪಾತ್ರಾರಾಗಿದ್ದಾರೆ.
ಏಷ್ಯನ್ ಜಿಮ್ನಾಸ್ಟಿಕ್ ಚಾಂಪಿಯನ್‍ಶಿಪ್‍ನಲ್ಲಿ ಭಾರತದ ತಾರಾ ಅಥ್ಲೀಟ್‌ನಲ್ಲಿ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡು ಈ ಮೂಲಕ ಜಿಮ್ನಾಸ್ಟಿಕ್ ಚಾಂಪಿಯನ್‍ಶಿಪ್‍ನಲ್ಲಿ ಚಿನ್ನ ಪಡೆದ ಭಾರತದ ಮೊದಲ ಅಥ್ಲೀಟ್ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ. ಮಹಿಳೆಯರ ವಾಲ್ಟ್ ಸ್ಪರ್ಧೆಯಲ್ಲಿ ಸರಾಸರಿ 13.566 ಅಂಕಗಳೊಂದಿಗೆ ಅಗ್ರಸ್ಥಾನ ಪಡೆದರು.

Previous articleಬೆಳಗಾವಿಯ ಐಸಿಎಂಆರ್ ಸಂಸ್ಥಾಪನಾ ದಿನಾಚರಣೆಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್
Next articleವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ