ಜೆಡಿಎಸ್ ಅಭ್ಯರ್ಥಿ ಮನೆ ಮೇಲೆ ಐಟಿ ದಾಳಿ

0
19

ಚಿತ್ರದುರ್ಗ: ಹಿರಿಯೂರು ಜೆಡಿಎಸ್ ಅಭ್ಯರ್ಥಿ ಎಂ. ರವೀಂದ್ರಪ್ಪ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಐಟಿ ಡೆಪ್ಯುಟಿ ಕಮೀಷನರ್ ಮಿಥುನ್ ನೇತೃತ್ವದ ತಂಡ ಮುಂಗುಸುವಳ್ಳಿ ಗ್ರಾಮದ ನಿವಾಸ ಮೇಲೆ ದಾಳಿ ನಡೆಸಿದ್ದು, ಮನೆಯಲ್ಲಿ ದಾಖಲಾತಿ ಪರಿಶೀಲನೆ ನಡೆಸಿದ್ದಾರೆ.
ಪೊಲೀಸ್ ಭದ್ರತೆಯಲ್ಲಿ ಆಗಮಿಸಿರುವ ಬೆಂಗಳೂರು, ದಾವಣಗೆರೆ, ಚಿತ್ರದುರ್ಗ ಐಟಿ ಅಧಿಕಾರಿಗಳ ತಂಡ ದಾಳಿಯಲ್ಲಿ ಪಾಲ್ಗೊಂಡಿದೆ.

Previous articleಮೋದಿ ದೇವರು ಎಂದ ಮತದಾರ
Next articleಲಿಂಗಾಯತರನ್ನು ಕೆಣಕಿದ ಪೋಸ್ಟ್…!