ಜೆಡಿಎಸ್‌ ಶಾಸಕ ಎ.ಟಿ. ರಾಮಸ್ವಾಮಿ ರಾಜೀನಾಮೆ

0
154
ರಾಮಸ್ವಾಮಿ

ಬೆಂಗಳೂರು: ಹಾಸನ ಜಿಲ್ಲೆಯ ಜೆಡಿಎಸ್ ನಾಯಕ, ಅರಕಲಗೂಡು ಕ್ಷೇತ್ರದ ಶಾಸಕ ಎ. ಟಿ. ರಾಮಸ್ವಾಮಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಪಕ್ಷ ಬಿಡಲಿದ್ದಾರೆ ಎಂಬ ಸುದ್ದಿಗಳು ಹಲವು ದಿನಗಳಿಂದ ಹಬ್ಬಿತ್ತು. ಅಂತಿಮವಾಗಿ ಇಂದು ವಿಧಾನಸಭೆ ಸ್ಪೀಕರ್ ಭೇಟಿಯಾಗಿ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.