Home ತಾಜಾ ಸುದ್ದಿ ಜೈಲಿಂದ ಬಿಡುಗಡೆಯಾದ ರೇವಣ್ಣ

ಜೈಲಿಂದ ಬಿಡುಗಡೆಯಾದ ರೇವಣ್ಣ

0

ಬೆಂಗಳೂರು: ಅಪಹರಣ ಆರೋಪದ ಮೇಲೆ ಎಸ್ ಐಟಿ ಅಧಿಕಾರಿಗಳಿಂದ ಜೈಲುಪಾಲಾಗಿದ್ದ ಮಾಜಿ ಸಚಿವ ಹೆಚ್​ಡಿ ರೇವಣ್ಣ ಅವರಿಗೆ ಷರತ್ತು ಬದ್ಧ ಜಾಮೀನು ಮಂಜೂರು ಆಗಿದ್ದು, ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಕಾರಾಗೃಹದ ಮುಂದೆ ಸೇರಿದ್ದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಹೆಚ್​ಡಿ ರೇವಣ್ಣ ಅವರು ಬಿಡುಗಡೆಯಾಗುತ್ತಿದ್ದಂತೆ, ಜಯ ಘೋಷಣೆ ಹಾಕಿ ಸಂಭ್ರಮಿಸಿದ್ದಾರೆ ಈ ವೇಳೆ ಕಾರಾಗೃಹದ ಮುಂದೆ ಸೇರಿದ್ದ ಕಾರ್ಯಕರ್ತರು ಮತ್ತು ಅಭಿಮಾನಿಗಳನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್​ ಮಾಡಿದರು.

Exit mobile version