Home Advertisement
Home ಕ್ರೀಡೆ ಟಾಸ್ ಗೆದ್ದ ಟೀಂ ಇಂಡಿಯಾ: ಫೀಲ್ಡಿಂಗ್ ಆಯ್ಕೆ

ಟಾಸ್ ಗೆದ್ದ ಟೀಂ ಇಂಡಿಯಾ: ಫೀಲ್ಡಿಂಗ್ ಆಯ್ಕೆ

0
114

ಬೆಂಗಳೂರು: ಆತಿಥೇಯ ಜಿಂಬಾಬ್ವೆ ವಿರುದ್ಧ ನಡೆಯುತ್ತಿರುವ ನಾಲ್ಕನೇ ಟ್ವೆಂಟಿ-20 ಅಂತರರಾಷ್ಟ್ರೀಯ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ. ಭಾರತ ತಂಡ ಸರಣಿ ಗೆಲುವಿನ ನಿರೀಕ್ಷೆಯಲ್ಲಿದ್ದು. ಇಂದು ಸರಣಿಯ 4ನೇ ಪಂದ್ಯದಲ್ಲಿ ಭಾರತ ಹಾಗೂ ಜಿಂಬಾಬ್ವೆ ತಂಡಗಳ ನಡುವಿನ ಸೆಣಸಾಟದಲ್ಲಿ ಭಾರತವು ಸರಣಿ ಕೈವಶ ಮಾಡಿಕೊಳ್ಳಲು ಎದುರು ನೋಡುತ್ತಿದೆ. ಭಾರತ ಸದ್ಯ 2-1 ಮುನ್ನಡೆಯಲ್ಲಿದ್ದು. ಕಳೆದೆರಡು ಪಂದ್ಯದಲ್ಲಿ ಜಿಂಬಾಬೈ ವಿರುದ್ಧ ಅಮೋಘ ಪ್ರದರ್ಶನ ತೋರಿದೆ. ಈ ಪಂದ್ಯವು ಭಾರತೀಯ ಕಾಲಮಾನ ಪ್ರಕಾರ ಸಂಜೆ 4.30ಕ್ಕೆ ಆರಂಭವಾಗಲಿದೆ.

Previous articleವಿದ್ಯಾರ್ಥಿಗಳ ಭವಿಷ್ಯಕ್ಕೆ ಯಾರು ಹೊಣೆ?
Next articleಉಪಚುನಾವಣೆ: ಇಂಡಿಯಾ ಒಕ್ಕೂಟಕ್ಕೆ ಮೇಲುಗೈ, ಬಿಜೆಪಿಗೆ ಶಾಕ್