Home ಕ್ರೀಡೆ ಟಾಸ್ ಗೆದ್ದ ಭಾರತ…

ಟಾಸ್ ಗೆದ್ದ ಭಾರತ…

0

ಅಹಮದಾಬಾದ್‌: ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮಧ್ಯಾಹ್ನ 2 ಗಂಟೆಗೆ ಪಂದ್ಯ ಆರಂಭವಾಗಲಿದ್ದು, ಟಾಸ್ ಗೆದ್ದ ಟೀಂ ಇಂಡಿಯಾ ಬೌಲಿಂಗ್ ಆಯ್ದುಕೊಂಡಿದೆ.
ಇಲ್ಲಿಯವರೆಗೆ ನಡೆದ ವಿಶ್ವಕಪ್‌ಗಳಲ್ಲಿ ಏಳು ಭಾರತ-ಪಾಕ್‌ ಪಂದ್ಯಗಳು ನಡೆದಿದ್ದು, ಎಲ್ಲ ಪಂದ್ಯಗಳನ್ನೂ ಗೆದ್ದ ದಾಖಲೆ ಟೀಂ ಇಂಡಿಯಾದ್ದಾಗಿದೆ. ಬಾರೀ ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ಪಡೆ ಹೊಂದಿರುವ ಟೀಂ ಇಂಡಿಯಾ ಇಲ್ಲಿಯೂ ಗೆಲ್ಲಲಿ ಎಂಬುದು ಕ್ರಿಕೆಟ್‌ ಅಭಿಮಾನಿಗಳ ಆಶಯವಾಗಿದೆ. ಆಲ್‌ ದಿ ಬೆಸ್ಟ್‌ ಟೀಂ ಇಂಡಿಯಾ……..

Exit mobile version