ಟಿ20 ವಿಶ್ವಕಪ್‌ಗೆ ಭಾರತ ತಂಡ ಪ್ರಕಟ

0
10

ನವದೆಹಲಿ: ಐಸಿಸಿ ಟಿ20 ವಿಶ್ವಕಪ್‌ ಕ್ರಿಕೆಟ್‌ಗೆ ಬಿಸಿಸಿಐ ಭಾರತ ತಂಡವನ್ನು ಪ್ರಕಟಿಸಿದೆ.
ಟೀಮ್‌ ಇಂಡಿಯಾ ನಾಯಕನಾಗಿ ರೋಹಿತ್‌ ಶರ್ಮಾ ಆಯ್ಕೆಯಾಗಿದ್ದು, ಹಾರ್ದಿಕ್‌ ಪಾಂಡ್ಯ ಉಪನಾಯಕನ ಜವಾಬ್ದಾರಿ ಹೊತ್ತಿದ್ದಾರೆ. ರಿಷಭ್‌ ಪಂತ್‌ ಹಾಗೂ ಸಂಜು ಸ್ಯಾಮ್ಸನ್ ಇಬ್ಬರು ವಿಕೆಟ್‌ ಕೀಪರ್‌ ತಂಡದಲ್ಲಿ ಸ್ಥಾನ‌ ಪಡೆದಿದ್ದು, ಕನ್ನಡಿಗ ಕೆ.ಎಲ್‌. ರಾಹುಲ್‌ ತಂಡದಿಂದ ಕೈಬಿಡಲಾಗಿದೆ.
ಅಂತಿಮ ತಂಡ ಇಂತಿದೆ: ರೋಹಿತ್‌ ಶರ್ಮಾ(ನಾಯಕ), ಯಶಸ್ವಿ ಜೈಸ್ವಾಲ್‌, ವಿರಾಟ್‌ ಕೊಹ್ಲಿ, ಸೂರ್ಯಕುಮಾರ್‌ ಯಾದವ್‌, ರಿಷಭ್‌ ಪಂತ್‌, ಸಂಜು ಸ್ಯಾಮ್ಸನ್‌, ಹಾರ್ದಿಕ್‌ ಪಾಂಡ್ಯ, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ ಪಟೇಲ್‌, ಕುಲ್ದೀಪ್‌ ಯಾದವ್‌, ಯಜುವೇಂದ್ರ ಚಹಾಲ್‌, ಅರ್ಷದೀಪ್‌ ಸಿಂಗ್‌, ಜಸ್ಪ್ರೀತ್‌ ಬುಮ್ರಾ, ಮೊಹಮ್ಮದ ಸಿರಾಜ್‌, ಶುಭ್ಮನ ಗಿಲ್‌, ರಿಂಕು ಸಿಂಗ್‌, ಖಲೀಲ್ ಅಹ್ಮದ್‌, ಆವೇಶ್ ಖಾನ್

Previous articleವಿಶ್ವಗುರುಗಳ ಪ್ರತಾಪ ವಿಶ್ವಮಟ್ಟದಲ್ಲಿ ‘ಪ್ರಜ್ವಲಿ’ಸಲಿ
Next articleನನಗೆ ಕೇಳಿದ್ದ ಪ್ರಶ್ನೆಯನ್ನು ಉತ್ತರಕಾಂಡ ಸರ್ಕಾರಕ್ಕೂ ಕೇಳುತ್ತಾರಾ.?