ಡಬಲ್‌ ಸ್ಟೇರಿಂಗ್‌ ಸರ್ಕಾರ: ಆರ್​. ಅಶೋಕ್​ ವಾಗ್ದಾಳಿ

0
15

ಬೆಂಗಳೂರು: ಕಾಂಗ್ರೆಸ್‌ ನೀಡಿರುವ ಭರವಸೆಗಳನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಅವರ ಡಬಲ್‌ ಸ್ಟೇರಿಂಗ್‌ ಸರ್ಕಾರ ಈಡೇರಿಸದಿರುವುದು ರಾಜ್ಯದ ಜನತೆಗೆ ಮಾಡುತ್ತಿರುವ ಅವಮಾನ ಎಂದು ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನ, ಬೆಂಗಳೂರಿನಲ್ಲಿ ಗೋವಿಂದ ಕಾರಜೋಳ ಜತೆ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಆರ್​. ಆಶೋಕ್​, ಕಾಂಗ್ರೆಸ್​ ವಿರುದ್ಧ ಹರಿಹಾಯ್ದರು. ಕಾಂಗ್ರೆಸ್‌ ಗ್ಯಾರಂಟಿಗಳನ್ನು ಈಡೇರಿಸುವುದು ಬಿಟ್ಟು ಸಚಿವಗಿರಿ ಗ್ಯಾರಂಟಿ ಮಾಡುತ್ತಿದ್ದಾರೆ. ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ಗ್ಯಾರಂಟಿಗಳ ಬಗ್ಗೆ ಯಾವುದೇ ಷರತ್ತು ವಿಧಿಸದೆ ಆಶ್ವಾಸನೆ ನೀಡಿತ್ತು, ಈಗೇಕೆ ಷರತ್ತು? ಎಂದು ಪ್ರಶ್ನಿಸಿದ್ದಾರೆ.

Previous articleರಾಷ್ಟ್ರಪತಿಯಿಂದ ಸಂಸತ್ತಿನ ಕಟ್ಟಡದ ಉದ್ಘಾಟನೆಗೆ ಮನವಿ: ಅರ್ಜಿ ವಜಾಗೊಳಿಸಿದ ಸುಪ್ರೀಂ
Next articleರಾಹುಲ್ ಗಾಂಧಿಗೆ 3 ವರ್ಷಗಳ ಕಾಲ ಸಾಮಾನ್ಯ ಪಾಸ್‌ಪೋರ್ಟ್ ಪಡೆಯಲು ಅನುಮತಿ