ಡಿಕೆಶಿ ಜೈಲಿಗೆ ಹೋಗುತ್ತಾರೆ ಎನ್ನಲು ಈಶ್ವರಪ್ಪ ನ್ಯಾಯಾಧೀಶರಾ?

0
19

ಕೊಪ್ಪಳ: ಡಿ.ಕೆ. ಶಿವಕುಮಾರ್‌ ಜೈಲಿಗೆ ಹೋಗುತ್ತಾರೆ ಎಂದು ಹೇಳಲು ಈಶ್ವರಪ್ಪ ನ್ಯಾಯಾಧೀಶರಾ ಎಂದು ಸಚಿವ ಶಿವರಾಜ್ ತಂಗಡಗಿ ವಾಗ್ದಾಳಿ ನಡೆಸಿದರು.
ಕೊಪ್ಪಳದ ಕಾರಟಗಿಯಲ್ಲಿ ಮಾತನಾಡಿದ ಅವರು, ಹಿಂದೆ ನಮ್ಮ ಅಧ್ಯಕ್ಷರನ್ನು ಅರೆಸ್ಟ್ ಮಾಡಿಸಿದ್ದ ಬಿಜೆಪಿ 68 ಸ್ಥಾನಕ್ಕೆ ಬಂದಿದೆ. ಈಗ ಮತ್ತೇ ಮುಟ್ಟಿದರೆ 38ಕ್ಕೆ ಬರೋದು ಗ್ಯಾರಂಟಿ ಎಂದ ಅವರು, ಈಶ್ವರಪ್ಪ ಮೊದಲು ತಮ್ಮ ಭವಿಷ್ಯ ನೋಡಿಕೊಳ್ಳಲಿ. ಮತ್ತೊಬ್ಬರ ಭವಿಷ್ಯ ನಂತರ ಹೇಳಲಿ ಎಂದರು.

Previous articleಬೊಮ್ಮಾಯಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ
Next articleಮಹಿಷಾಸುರ ಪ್ರತಿಮೆಗೆ ಸಿಎಂ ಭಾವಚಿತ್ರ: ಎಫ್‌ಐಆರ್‌ ದಾಖಲು