ತವರಲ್ಲಿ ಇಂದು ಎಐಸಿಸಿ ಅಧ್ಯಕ್ಷ

0
11
ಕಲಬುರಗಿ

ಕಲಬುರಗಿ: ನವದೆಹಲಿಯಿಂದ ವಿಶೇಷ ವಿಮಾನದ ಮೂಲಕ ಕಲಬುರಗಿಗೆ ಆಗಮಿಸಿದರು, ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಏರ್ ಪೋರ್ಟ್ ಲಾಂಜ್ ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಈಶ್ವರ ಖಂಡ್ರೆ, ಡಾ. ಜಿ. ಪರಮೇಶ್ವರ, ಕೆ.ಎಚ್. ಮುನಿಯಪ್ಪ ಅವರೊಂದಿಗೆ ಲೋಕಾಭಿರಾಮ ಚರ್ಚೆಯಲ್ಲಿ ತೊಡಗಿದರು. ಅವರನ್ನು ನಾಲ್ಕು ಕಿಲೋಮೀಟರ್‌ವರೆಗೆ ಮೆರವಣಿಗೆಯಲ್ಲಿ ಕರೆದೊಯ್ಯಲಾಗುತ್ತದೆ. ನಂತರ ಎನ್.ವಿ.ಕಾಲೇಜು ಮೈದಾನದಲ್ಲಿ ಆಯೋಜಿಸಲಾಗುತ್ತಿರುವ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

Previous articleಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿದ ‘ಸಿಂಹಪ್ರಿಯಾ’ ಜೋಡಿ
Next articleಗಡಿ ವಿವಾದ: ಉಭಯ ರಾಜ್ಯ ಸಿಎಂಗಳ ಜೊತೆ ಅಮಿತ್ ಶಾ ಸಭೆ