ದಕ್ಷಿಣ ಕನ್ನಡ: ಸೋಮವಾರ ಶಾಲೆಗಳಿಗೆ ರಜೆ ಘೋಷಣೆ

0
47

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬಂಟ್ವಾಳ, ಉಳ್ಳಾಲ, ಮೂಡಬಿದ್ರೆ, ಮುಲ್ಕಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ದಿನಾಂಕ 16ರಂದು ಸೋಮವಾರ ರಜೆಯನ್ನು ಘೋಷಿಸಲಾಗಿದೆ.

Previous articleಶಿರಸಿ-ಕುಮಟಾ ಹೆದ್ದಾರಿಯಲ್ಲಿ ಮತ್ತೆ ಗುಡ್ಡ ಕುಸಿತ
Next articleಬೆಳಾಲು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ 2 ಕೋಟಿ ಗೋಲ್ಮಾಲ್ ಪ್ರಕರಣ: ಮೂವರ ವಿರುದ್ಧ ಪ್ರಕರಣ  ದಾಖಲು