ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಹಿಂಪಡೆ…?

0
12

ಬೆಂಗಳೂರು: ನಾಮಪತ್ರ ಹಿಂಪಡೆಯಲು ಇಂದು ಕೊನೆಯ ದಿನವಾಗಿದ್ದು, ದಿಂಗಾಲೇಶ್ವರ ಸ್ವಾಮೀಜಿ ಭಕ್ತರ ಆಶಯದಂತೆ ನಾಮಪತ್ರವನ್ನು ಹಿಂಪಡೆ ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.
ಧಾರವಾಡ ಲೋಕಸಭಾ ಕ್ಷೇತ್ರದಿಂದ ಪ್ರಹ್ಲಾದ್ ಜೋಶಿಗೆ ಬಿಜೆಪಿ ಟಿಕೆಟ್ ವಿರೋಧಿಸಿ ದಿಂಗಾಲೇಶ್ವರ ಶ್ರೀ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದು, ನಾಮಪತ್ರ ಸಲ್ಲಿಸಿದ್ದರು.

Previous articleಪ್ರಶಸ್ತಿ ಗೆದ್ದು ಇತಿಹಾಸ ರಚಿಸಿದ ಡಿ.ಗುಕೇಶ್
Next articleಮಾಜಿ ಸಚಿವ ಜೆ.ಸಿ ಮಾಧುಸ್ವಾಮಿ ಕಾರು ಅಪಘಾತ