Home ಅಪರಾಧ ದೇವಸ್ಥಾನದಲ್ಲಿ ಬೆಂಕಿ ಅವಘಡ

ದೇವಸ್ಥಾನದಲ್ಲಿ ಬೆಂಕಿ ಅವಘಡ

0

ವಿಜಯವಾಡ: ಆಂಧ್ರಪ್ರದೇಶದ ದುವಾ ಗ್ರಾಮದ ದೇವಸ್ಥಾನದಲ್ಲಿ ರಾಮನವಮಿ ಆಚರಣೆ ವೇಳೆ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಪಶ್ಚಿಮ ಗೋದಾವರಿ ಜಿಲ್ಲೆಯ ದುವ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಆಕಸ್ಮಿಕವಾಗಿ ಮೇಲುಕೋಟೆಗೆ ಬೆಂಕಿ ಹೊತ್ತಿಕೊಂಡಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಈ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.

Exit mobile version