Home ನಮ್ಮ ಜಿಲ್ಲೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

0

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಲಿದೆ.
ಮಾರ್ಚ್ 1ರಿಂದ 22ವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ನಾಳೆ ಬೆಳಿಗ್ಗೆ 10 ಗಂಟೆಗೆ ಪದವಿಪೂರ್ವ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಪ್ರಕಟಿಸಲಿದೆ.
ಬಳಿಕ ಬೆಳಿಗ್ಗೆ 11 ಗಂಟೆಯ ನಂತರ ಈ ಕೆಳಗಿನ ವೆಬ್ ಸೈಟ್ ನಲ್ಲಿ ಫಲಿತಾಂಶ ಲಭ್ಯವಿರಲಿದೆ.
karresults.nic.in ಅಥವಾ pue.kar.nic ಗೆ ಭೇಟಿ ನೀಡಿ ಫಲಿತಾಂಶ ನೋಡಬಹುದಾಗಿದ್ದು, ಈ ವರುಷರಿಂದ ಮೂರು ಬಾರಿ ಪರೀಕ್ಷೆ ಬರೆಯುವ ಅವಕಾಶ ಇದೆ.

Exit mobile version