ಧಾರವಾಡ ಜಿಲ್ಲೆ: ಮಧ್ಯಾಹ್ನ1 ಗಂಟೆವರೆಗೆ ಮತದಾನ ವಿವರ

0
23

ಧಾರವಾಡ ಜಿಲ್ಲೆಯಲ್ಲಿ ಮಧ್ಯಾಹ್ನ 1 ಗಂಟೆಯವರೆಗೆ ಆಗಿರುವ ಶೇಕಡಾವಾರು ಮತದಾನ ವಿವರ:

69 ನವಲಗುಂದ ವಿಧಾನಸಭಾ ಮತಕ್ಷೇತ್ರ ಶೇ. 35.08

70 ಕುಂದಗೋಳ ವಿಧಾನಸಭಾ ಮತಕ್ಷೇತ್ರ ಶೇ. 35.28

71 ಧಾರವಾಡ ವಿಧಾನಸಭಾ ಮತಕ್ಷೇತ್ರ ಶೇ.38.61

72 ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಮತಕ್ಷೇಯ ಶೇ.32

73 ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನಸಭಾ ಮತಕ್ಷೇತ್ರ ಶೇ. 34.68

74 ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನಸಭಾ ಮತಕ್ಷೇತ್ರ ಶೇ. 35.74

75 ಕಲಘಟಗಿ ವಿಧಾನಸಭಾ ಮತಕ್ಷೇತ್ರ ಶೇ.33

ಜಿಲ್ಲೆಯಲ್ಲಿ ಮಧ್ಯಾಹ್ನ 1 ಗಂಟೆಯವರೆಗೆ ನಡೆದಿರುವ ಸರಾಸರಿ ಮತದಾನ ಶೇ. 35.06

Previous articleವಿಜಯಪುರ ಜಿಲ್ಲೆ: ಮಧ್ಯಾಹ್ನ1 ಗಂಟೆವರೆಗೆ ಶೇ.35.98ರಷ್ಟು ಮತದಾನ
Next articleಮತದಾನ ಮಾಡಿದ ಫೋಟೋ ತೆಗೆದು ಸಾಮಾಜಿಕ ಜಾಲತಾಣಕ್ಕೆ ಹರಿಬಿಟ್ಟ ಮತದಾರ!