Home Advertisement
Home ತಾಜಾ ಸುದ್ದಿ ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಪ್ರಸ್ತಾಪಿಸಿಲ್ಲ

ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಪ್ರಸ್ತಾಪಿಸಿಲ್ಲ

0
103

ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಮುಖ್ಯಮಂತ್ರಿಗಳ ಬಳಿ ಪ್ರಸ್ತಾಪಿಸಿಲ್ಲ ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ತಿಳಿಸಿದ್ದಾರೆ.
ಮುಖ್ಯಮಂತ್ರಿಯವರ ಭೇಟಿ ಬಳಿಕ ಮಾತನಾಡಿದ ಅವರು, ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಪ್ರಸ್ತಾಪಿಸಿಲ್ಲ. ಮತ್ತೆ ಭೇಟಿಯಾದಾಗ ಹಾಲಿನ ದರ ಹೆಚ್ಚಳ ಬಗ್ಗೆ ಚರ್ಚೆ ಮಾಡುತ್ತೇವೆ ಎಂದರು.

Previous articleತಾನೇ ಬೈಕಿಗೆ ಬೆಂಕಿ ಹಚ್ಚಿಕೊಂಡು ಸುಳ್ಳು ಮಾಹಿತಿ ಹರಿಬಿಟ್ಟ ವ್ಯಕ್ತಿ
Next articleರಾಜ್ಯಾದ್ಯಂತ ಜೂ.27ರಂದು ಕೆಂಪೇಗೌಡ ಜಯಂತಿ