ನಿಖಿಲ್ ಕುಮಾರಸ್ವಾಮಿ ರಾಜೀನಾಮೆ

0
20

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಸೋಲನುಭವಿಸಿರುವ ಹಿನ್ನೆಲೆಯಲ್ಲಿ ಜೆಡಿಎಸ್ ಯುವ ಘಟಕ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ ನೀಡಿದ್ದಾರೆ.
ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರಿಗೆ ನಿಖಿಲ್ ರಾಜೀನಾಮೆ ಪತ್ರ ರವಾನಿಸಿದ್ದಾರೆ.

Previous articleವಿನಯ್‌ಗೆ ಡಾ. ಪ್ರಹ್ಲಾದ ಅಗಸನಕಟ್ಟೆ ವಿದ್ಯಾರ್ಥಿ ಕಥಾ ಪ್ರಶಸ್ತಿ
Next articleಇದೊಂದು ರಿವರ್ಸ್ ಗೇರ್ ಸರ್ಕಾರ