ನೂತನ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್

0
19

ನವ ದೆಹಲಿ: ಮಧ್ಯ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಆಯ್ಕೆಯಾಗಿದ್ದಾರೆ.
ಇಂದು ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಮೋಹನ್ ಯಾದವ್ ಅವರನ್ನು ಆಯ್ಕೆ ಮಾಡಲಾಗಿದೆ. ಉಜ್ಜಯಿನಿ ದಕ್ಷಿಣ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಇವರು ಸಚಿವರಾಗಿ ಆಡಳಿತದ ಅನುಭವ ಹೊಂದಿದ್ದಾರೆ.

Previous articleಸಿದ್ಧಾರೂಢ ಮಠದ ವಾತಾವರಣ ಮಾತೃವಾತ್ಸಲ್ಯದ ತೃಪ್ತಿ ನೀಡುತ್ತದೆ
Next articleಸರ್ಕಾರದ ವೈಫಲ್ಯ ಖಂಡಿಸಿ ಡಿಸೆಂಬರ್ 13 ರಂದು ಪ್ರತಿಭಟನೆ