Home ತಾಜಾ ಸುದ್ದಿ ನೂತನ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್

ನೂತನ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್

0

ನವ ದೆಹಲಿ: ಮಧ್ಯ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಆಯ್ಕೆಯಾಗಿದ್ದಾರೆ.
ಇಂದು ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಮೋಹನ್ ಯಾದವ್ ಅವರನ್ನು ಆಯ್ಕೆ ಮಾಡಲಾಗಿದೆ. ಉಜ್ಜಯಿನಿ ದಕ್ಷಿಣ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಇವರು ಸಚಿವರಾಗಿ ಆಡಳಿತದ ಅನುಭವ ಹೊಂದಿದ್ದಾರೆ.

Exit mobile version