ಹೆಚ್.ಕೆ.ಪಾಟೀಲ್: ಸಚಿವರಾಗಿ ಹೆಚ್.ಕೆ.ಪಾಟೀಲ್ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಕೃಷ್ಣಭೈರೇಗೌಡ: ಸಚಿವರಾಗಿ ಕೃಷ್ಣ ಭೈರೇಗೌಡ ಪ್ರಮಾಣ ವಚನ ಸ್ವೀಕರಿಸಿದ್ದಾರೆ
ಎನ್. ಚಲುವರಾಯಸ್ವಾಮಿ: ಸಚಿವರಾಗಿ ಎನ್. ಚಲುವರಾಯಸ್ವಾಮಿ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಕೆ.ವೆಂಕಟೇಶ್ : ಸಚಿವರಾಗಿ ಕೆ.ವೆಂಕಟೇಶ್ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಹೆಚ್ಸಿ ಮಹದೇವಪ್ಪ: ಸಚಿವರಾಗಿ ಡಾ.ಹೆಚ್. ಸಿ.ಮಹದೇವಪ್ಪ ಸತ್ಯ ಮತ್ತು ನಿಷ್ಠೆಯಿಂದ ಪ್ರಮಾಣವಚನ ಸ್ವೀಕರಿಸಿದರು.
ಈಶ್ವರ ಖಂಡ್ರೆ: ಸಚಿವರಾಗಿ ಈಶ್ವರ ಖಂಡ್ರೆಯವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಕೆಎನ್ ರಾಜಣ್ಣ : ಸಚಿವರಾಗಿ ಕೆ.ಎನ್.ರಾಜಣ್ಣ ಬುದ್ಧ, ಬಸವ, ಅಂಬೇಡ್ಕರ್ ಮತ್ತು ವಾಲ್ಮೀಕಿ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ದಿನೇಶ್ ಗುಂಡೂರಾವ್: ಸಚಿವರಾಗಿ ದಿನೇಶ್ ಗುಂಡೂರಾವ್ ಪ್ರಮಾಣವಚನ ಸ್ವೀಕರಿಸಿದರು.
ಶರಣಬಸಪ್ಪ ದರ್ಶನಾಪುರ: ಸಚಿವರಾಗಿ ಶರಣಬಸಪ್ಪ ದರ್ಶನಾಪುರ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಶಿವಾನಂದ ಪಾಟೀಲ್: ಸಚಿವರಾಗಿ ಶಿವಾನಂದ ಪಾಟೀಲ್ ಅವರು ಅಣ್ಣ ಬಸವಣ್ಣನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಆರ್ಬಿ ತಿಮ್ಮಾಪುರ: ಸಚಿವರಾಗಿ ಆರ್.ಬಿ.ತಿಮ್ಮಾಪುರ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಎಸ್ಎಸ್ ಮಲ್ಲಿಕಾರ್ಜುನ: ಸಚಿವರಾಗಿ ಎಸ್.ಎಸ್.ಮಲ್ಲಿಕಾರ್ಜುನ ಅವರು ಕಲ್ಲೇಶ್ವರ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು
ಶಿವರಾಜ ತಂಗಡಗಿ: ಸಚಿವರಾಗಿ ಶಿವರಾಜ ತಂಗಡಗಿ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಶರಣ ಪ್ರಕಾಶ್ ಪಾಟೀಲ್ : ಸಚಿವರಾಗಿ ಶರಣ ಪ್ರಕಾಶ್ ಪಾಟೀಲ್ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಮಂಕಾಳು ವೈದ್ಯ: ಸಚಿವರಾಗಿ ಮಂಕಾಳು ವೈದ್ಯ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಲಕ್ಷ್ಮೀ ಹೆಬ್ಬಾಳ್ಕರ್ : ಸಚಿವರಾಗಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಜಗಜ್ಯೋತಿ ಬಸವೇಶ್ವರ, ಛತ್ರಪತಿ ಶಿವಾಜಿ ಮಹರಾಜ, ಡಾ. ಬಿ ಆರ್ ಅಂಬೇಡ್ಕರ್ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಎರಡನೇ ಬಾರಿಗೆ ಗೌಪ್ಯತೆಯಲ್ಲಿಕ್ಷೇತ್ರದ ಮತದಾರ ಹಾಗೂ ತನ್ನ ತಾಯಿಯ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ರಹೀಂ ಖಾನ್: ಸಚಿವರಾಗಿ ರಹೀಂ ಖಾನ್ ಅವರು ಇಂಗ್ಲಿಷ್ನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಡಿ ಸುಧಾಕರ್: ಸಚಿವರಾಗಿ ಡಿ.ಸುಧಾಕರ್ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಸಂತೋಷ್ ಲಾಡ್: ಸಚಿವರಾಗಿ ಸಂತೋಷ್ ಲಾಡ್ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಎನ್ಎಸ್ ಬೋಸರಾಜು: ಸಚಿವರಾಗಿ ಎನ್. ಎಸ್.ಬೋಸರಾಜು ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಭೈರತಿ ಸುರೇಶ್: ಸಚಿವರಾಗಿ ಭೈರತಿ ಸುರೇಶ್ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಮಧು ಬಂಗಾರಪ್ಪ: ಸಚಿವರಾಗಿ ಮಧು ಬಂಗಾರಪ್ಪ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಎಂ.ಸಿ.ಸುಧಾಕರ್: ಸಚಿವರಾಗಿ ಎಂ.ಸಿ.ಸುಧಾಕರ್ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಬಿ.ನಾಗೇಂದ್ರ: ಸಚಿವರಾಗಿ ಬಿ.ನಾಗೇಂದ್ರ ಅವರು ದೇವರು, ವಾಲ್ಮೀಕಿ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.