Home ತಾಜಾ ಸುದ್ದಿ “ನೆಲದ ಸಿರಿ” ಲೋಕಾರ್ಪಣೆ

“ನೆಲದ ಸಿರಿ” ಲೋಕಾರ್ಪಣೆ

0

ಬೆಂಗಳೂರ: ಚಿತ್ರಕಲಾ ಪರಿಷತ್‌ನಲ್ಲಿ ಇಂದು ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಜೀವನಗಾಥೆಯ ಡಾ.ಜಗದೀಶ್ ಕೊಪ್ಪ ಬರದಿರುವ “ನೆಲದ ಸಿರಿ” ಪುಸ್ತಕವನ್ನು ಲೋಕಾರ್ಪಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಎಸ್. ಎಂ.ಕೃಷ್ಣ ಮಾಜಿ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಮಾಜಿ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಮಾತನಾಡಿ ನಾಡಿನ ಶ್ರೇಷ್ಠ ರಾಜಕಾರಣಿಯಾಗಿ ಗುರುತಿಸಿಕೊಂಡಿರುವ ಎಸ್. ಎಂ. ಕೃಷ್ಣ ಅವರ ವ್ಯಕ್ತಿತ್ವ ಹಾಗೂ ಸಾಧನೆಯನ್ನು ಕಟ್ಟಿಕೊಟ್ಟಿರುವ ಈ ಪುಸ್ತಕ ಇಂದಿನ ಯುವ ರಾಜಕಾರಣಿಗಳಿಗೆ ಮಾದರಿಯಾಗುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂದರು.

Exit mobile version