Home Advertisement
Home ಅಪರಾಧ ನೇಹಾ ಕೊಲೆ ಪ್ರಕರಣ: ಫಯಾಜ್ ಮನೆಗೆ ಪೊಲೀಸ್ ಭದ್ರತೆ

ನೇಹಾ ಕೊಲೆ ಪ್ರಕರಣ: ಫಯಾಜ್ ಮನೆಗೆ ಪೊಲೀಸ್ ಭದ್ರತೆ

0
102

ಬೆಳಗಾವಿ: ಪ್ರೀತಿ ವಿಚಾರವಾಗಿ ಹುಬ್ಬಳ್ಳಿ ಕಾಲೇಜಿನಲ್ಲೇ ನೇಹಾಳನ್ನು ಬರ್ಬರವಾಗಿ ಕೊಲೆಗೈದ ಫಯಾಜ್ ಮನೆಗೆ ಪೊಲೀಸ್ ಬಿಗಿ ಭದ್ರತೆ ಕಲ್ಪಿಸಲಾಗಿದೆ.
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿಯ ಸಾಯಿನಗರದಲ್ಲಿರುವ ಫಯಾಜ್ ಮನೆಗೆ ಪೊಲೀಸರು ಭದ್ರತೆ ಒದಗಿಸಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಉದ್ದೇಶದಿಂದ ಭದ್ರತೆ ನೀಡಲಾಗಿದ್ದು, ಆರೋಪಿಯ ತಂದೆ, ತಾಯಿ ಹಾಗೂ ಸಹೋದರಿ ಬೆಳಗಾವಿ ಪೊಲೀಸರ ಸುಪರ್ದಿಯಲ್ಲಿದ್ದಾರೆ.

Previous articleಮತದಾನದ ವೇಳೆ ಮಣಿಪುರದಲ್ಲಿ ಹಿಂಸಾಚಾರ
Next articleಫಲಿತಾಂಶಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ