Home ನಮ್ಮ ಜಿಲ್ಲೆ ಕಲಬುರಗಿ ಪಠಾಣ ಚಲನಚಿತ್ರ ಪ್ರದರ್ಶನಕ್ಕೆ ವಿರೋಧ

ಪಠಾಣ ಚಲನಚಿತ್ರ ಪ್ರದರ್ಶನಕ್ಕೆ ವಿರೋಧ

0

ಕಲಬುರಗಿ: ಕಲಬುರಗಿಯಲ್ಲಿ ಪಠಾಣ ಚಲನಚಿತ್ರ ಪ್ರದರ್ಶನ ವಿರೋಧಿಸಿ ಹಿಂದೂ ಜನಜಾಗೃತಿ ಸೇನೆ ಕಾರ್ಯಕರ್ತರು ಶೆಟ್ಟಿ ಟಾಕೀಸ್ ಎದುರು ಪ್ರತಿಭಟನೆ ನಡೆಸಿದರು. ಈ ವೇಳೆ ಕಲ್ಲು ತೂರಾಟಕ್ಕೆ ಯತ್ನ ಮಾಡುತ್ತಿರುವಾಗ ಸ್ಥಳೀಯ ಪೊಲೀಸರು ೧೨ ಜನ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ‌ ಪಡೆದರು.

ಪಠಾಣ ಚಲನಚಿತ್ರ ಪ್ರದರ್ಶನಕ್ಕೆ ವಿರೋಧ

Exit mobile version