Home ತಾಜಾ ಸುದ್ದಿ ಪಹಲ್ಗಾಮ್ ದಾಳಿ: ಶಂಕಿತ ಉಗ್ರರ ರೇಖಾಚಿತ್ರ ಬಿಡುಗಡೆ

ಪಹಲ್ಗಾಮ್ ದಾಳಿ: ಶಂಕಿತ ಉಗ್ರರ ರೇಖಾಚಿತ್ರ ಬಿಡುಗಡೆ

0
121

ಶ್ರೀನಗರ: ಜಮ್ಮು ಕಾಶ್ಮೀರ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಭಯೋತ್ಪಾದಕರ ದಾಳಿಗೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎನ್‌ಐಎ ಇದೀಗ ಮೂವರು ಶಂಕಿತ ಉಗ್ರರ ರೇಖಾಚಿತ್ರ ಬಿಡುಗಡೆ ಮಾಡಿದೆ.

ಪ್ರತ್ಯಕ್ಷದರ್ಶಿಗಳ ಮಾಹಿತಿ ಆಧರಿಸಿ ವಿಧಿವಿಜ್ಞಾನ ತಜ್ಞರಿಂದ ಮೂವರು ಶಂಕಿತ ಉಗ್ರರ ರೇಖಾಚಿತ್ರ ಬಿಡುಗಡೆ ಮಾಡಲಾಗಿದೆ. ಆಸೀಫ್, ಸುಲೇಮಾನ್, ಅಬು ಫೋಟೊವನ್ನು ಸೇನೆ ರಿಲೀಸ್ ಮಾಡಿದೆ.